ಮಡಿಕೇರಿ, ಜೂ. ೧೨: ವಿದ್ಯುತ್ ಕೆಲಸ ಮಾಡುವ ಸಂದರ್ಭದಲ್ಲಿ ಲಾರಿಗೆ ವಿದ್ಯುತ್ ತಂತಿ ಸಿಲುಕಿ ಕಂಬ ಧರೆಗುರುಳಿದ ಪರಿಣಾಮ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿರುವ ಘಟನೆ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟಗೇರಿ ಗ್ರಾಮದಲ್ಲಿ ನೂತನ ಮೇಲೆ ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯವಾಗಿರುವ ಘಟನೆ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.
ಬೆಟ್ಟಗೇರಿ ಗ್ರಾಮದಲ್ಲಿ ನೂತನ ಬಿದ್ದಿದ್ದ ವಿದ್ಯುತ್ ತಂತಿ ಲಾರಿಗೆ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಗಮನಿಸದ ಲಾರಿ ಚಾಲಕ ಹಾಗೆಯೇ ಲಾರಿ ಓಡಿಸಿಕೊಂಡು ತೆರಳಿದ್ದಾರೆ. ಪರಿಣಾಮ ಮೂರು ಕಂಬಗಳು ಒಂದೊAದೆ ನೆಲಕ್ಕುರುಳಿವೆ. ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಇಬ್ಬರು ರಸ್ತೆಗೆ ಬಿದ್ದಿದ್ದಾರೆ. ಓರ್ವ ಬರೆ ಮೇಲೆ ಬಿದ್ದು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.