ಸುಂಟಿಕೊಪ್ಪ, ಜೂ. ೧೩: ಸುಂಟಿಕೊಪ್ಪ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ತಾ. ೧೪ರಿಂದ ಸುಂಟಿಕೊಪ್ಪ ಜಿ.ಎಂ.ಪಿ. ಶಾಲೆಯಲ್ಲಿ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಮತ್ತು ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರಾದ ಡಾ.ಜೀವನ್ ಮಾಹಿತಿ ನೀಡಿದ್ದಾರೆ.