ಮಡಿಕೇರಿ, ಜೂ. ೧೫: ವಿದೇಶಕ್ಕೆ ತೆರಳುವವರಿಗೆ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ಅಂತರವನ್ನು ೧೨ ರಿಂದ ೧೬ ವಾರಗಳಿಗೆ (೮೪ ದಿನಗಳು) ಪರಿಷ್ಕರಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ಭಾರತ ಸರ್ಕಾರದ ನಿರ್ದೇಶನದಂತೆ ಈ ಕೆಳಕಂಡ ಗುಂಪುಗಳಿಗೆ ೨೮ ದಿನಗಳನ್ನು ಪೂರೈಸಿದ ನಂತರ ನೀಡುವುದಾಗಿ ತಿಳಿಸಿದೆ.

ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು, ನೌಕರಿಗಾಗಿ ವಿದೇಶಕ್ಕೆ ತೆರಳುವವರು, ಅಂರ‍್ರಾಷ್ಟಿçÃಯ ಮಟ್ಟದ ಒಲಿಂಪಿಕ್ಸ್ಗಾಗಿ ಟೋಕಿಯೋಗೆ ತೆರಳುವ ಆಟಗಾರರಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ.