ಮಡಿಕೇರಿ, ಜೂ. ೧೫: ಮಡಿಕೇರಿ ನಗರ ಪೊಲೀಸ್ ಠಾಣಾ ಸರಹದ್ದಿನ ರಾಣಿಪೇಟೆಯ ಸಿಎಂಸಿ ವಸತಿ ಗೃಹದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಮಡಿಕೇರಿ ನಗರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ ರಾಜ್ಯಾದ್ಯಂತ ಕೋವಿಡ್ -೧೯ ಸಂಬAಧ ಸರ್ಕಾರವು ಲಾಕ್ಡೌನ್ ಜಾರಿಗೊಳಿಸಿದ್ದು, ಲಾಕ್ಡೌನ್ ಸಮಯದಲ್ಲಿ ಆರೋಪಿಯು ಹೆಚ್ಚಿನ ಹಣಗಳಿಸುವ ಮಡಿಕೇರಿ, ಜೂ. ೧೫: ಮಡಿಕೇರಿ ನಗರ ಪೊಲೀಸ್ ಠಾಣಾ ಸರಹದ್ದಿನ ರಾಣಿಪೇಟೆಯ ಸಿಎಂಸಿ ವಸತಿ ಗೃಹದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಮಡಿಕೇರಿ ನಗರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಕರ್ನಾಟಕ ರಾಜ್ಯಾದ್ಯಂತ ಕೋವಿಡ್ -೧೯ ಸಂಬAಧ ಸರ್ಕಾರವು ಲಾಕ್ಡೌನ್ ಜಾರಿಗೊಳಿಸಿದ್ದು, ಲಾಕ್ಡೌನ್ ಸಮಯದಲ್ಲಿ ಆರೋಪಿಯು ಹೆಚ್ಚಿನ ಹಣಗಳಿಸುವ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ನಗರ ವೃತ್ತ ನಿರೀಕ್ಷಕ ಪಿ.ವಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಮಡಿಕೇರಿ ನಗರ ಪೊಲೀಸ್ ಠಾಣಾ ಉಪ ನಿರೀಕ್ಷಕಿ ಅಂತಿಮ ಎಂ.ಟಿ., ಮಡಿಕೇರಿ ನಗರ ಪೊಲೀಸ್ ಠಾಣಾ ಅಪರಾಧ ಪತ್ತೆ ಕರ್ತವ್ಯದ ಸಿಬ್ಬಂದಿಗಳಾದ ಕೆ.ಕೆ. ದಿನೇಶ್, ಹೆಚ್.ಎಸ್. ಶ್ರೀನಿವಾಸ, ಪ್ರವೀಣ್ ಬಿ.ಕೆ., ನಾಗರಾಜ್ ಕಡಗನ್ನವರ್, ಸಿಬ್ಬಂದಿಗಳಾದ ಅರುಣ್ಕುಮಾರ್, ಪ್ರದೀಪ್ , ಸುನಿಲ್ ಮತ್ತು ದಿವ್ಯ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.