ಮಡಿಕೇರಿ, ಜೂ. ೧೬: ಮಡಿಕೇರಿ ವಲಯ ಅರಣ್ಯ ಉಪ ಸಂರಕ್ಷಣಾಧಿಕಾರಿಯಾಗಿ ಎ.ಟಿ. ಪೂವಯ್ಯ ಅವರನ್ನು ನೇಮಕ ಮಾಡಲಾಗಿದೆ. ಪೂವಯ್ಯ ಅವರು ಮೈಸೂರು ಅರಣ್ಯ ಸಂಚಾರಿ ದಳದ ಉಪ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.