ಮಡಿಕೇರಿ, ಜೂ. ೨೦; ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ೧೧ ಗಂಟೆ ವೇಳೆಗೆ ೧೮೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.
೧೬೨ ಆರ್.ಟಿ.ಪಿ.ಸಿ.ಆರ್ ಮತ್ತು ೨೨ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೪೮, ಸೋಮವಾರಪೇಟೆ ತಾಲೂಕಿನಲ್ಲಿ ೭೧, ವೀರಾಜಪೇಟೆ ತಾಲೂಕಿನಲ್ಲಿ ೬೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.
ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೭,೯೮೩ ಆಗಿದ್ದು, ಒಟ್ಟು ೨೬,೭೨೧ ಮಂದಿ ಗುಣಮುಖ ರಾಗಿದ್ದಾರೆ. ೯೦೬ ಸಕ್ರಿಯ ಪ್ರಕರಣ ಗಳಿದ್ದು, ಒಟ್ಟು ೩೫೬ ಮರಣ ಪ್ರಕರಣಗಳಿವೆ.