ಮಡಿಕೇರಿ, ಜೂ. ೨೦: ಕೊಡಗು ಜಿಲ್ಲೆಯಲ್ಲಿ ಲಾಕ್ಡೌನ್ ನಿಯಮ ಹಿಂದಿನAತೆ ಯಥಾಸ್ಥಿತಿಯಲ್ಲಿದ್ದು, ಬಿಗಿನಿಯಮಗಳು ಜುಲೈ ೫ರ ತನಕ ಮುಂದುವರೆಯಲಿವೆ.
ತಾ. ೧೯ ರಂದು ಶೇ. ೫ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಿಗಿನಿಯಮ ಮುಂದುವರೆಸುವAತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿರ್ದೇಶಿಸಿದ ಹಿನ್ನೆಲೆ ಕೊಡಗು ಜಿಲ್ಲೆಯಲ್ಲಿ ಈ ಹಿಂದೆ ಇದ್ದ ಕಠಿಣ ಕ್ರಮವನ್ನು ಮುಂದುವರೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್–೧೯ ಸೋಂಕನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಗ್ರಹಿಸುವ ನಿಟ್ಟಿನಲ್ಲಿ ಸರ್ಕಾರದ ಲಾಕ್ಡೌನ್ ಆದೇಶವನ್ನು ಸಾರ್ವಜನಿಕ ಹಿತಾಸಕ್ತಿಯಿಂದ ಮುಂದುವರೆಸಲಾಗಿದೆ. ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬAಧಿಸಿದ ಅಂಗಡಿ ಮಳಿಗೆ ಮತ್ತು ದಾಸ್ತಾನು ಕೇಂದ್ರಗಳು, ಮೀನು ಮತ್ತು ಮಾಂಸದ ಮಳಿಗೆಗಳನ್ನು, ಹಾಪ್ಕಾಮ್ಸ್ ಮಳಿಗೆಗಳನ್ನು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ ೬ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಮಾತ್ರ ತೆರೆಯಲು ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

(ಮೊದಲ ಪುಟದಿಂದ) ಬಾರ್ಗಳಲ್ಲಿ ಪಾರ್ಸಲ್ ರೂಪದಲ್ಲಿ ಮದ್ಯ ಖರೀದಿಸಲು ಹಾಗೂ ಹೋಟೆಲ್, ರೆಸ್ಟೋರೆಂಟ್ಗಳಿAದ ಆಹಾರವನ್ನು ಪಾರ್ಸಲ್ ಮೂಲಕ ಖರೀದಿಸಲು ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಬೆಳಿಗ್ಗೆ ೬ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಗೆ ಆಗಮಿಸುವವರನ್ನು ಪ್ರತಿ ಚೆಕ್ಪೋಸ್ಟ್ಗಳಲ್ಲಿ ವಿಚಾರಣೆ ನಡೆಸಿ, ಕೊಡಗು ಜಿಲ್ಲೆಯಲ್ಲಿ ವಾಸ್ತವ್ಯ ಹೂಡುವುದಾದಲ್ಲಿ ಎಲ್ಲಿ ತಂಗುತ್ತಾರೆ ಎಂಬ ಬಗ್ಗೆ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಹಾಗೂ ಹೊರ ಜಿಲ್ಲೆಯಿಂದ ಆಗಮಿಸಿದವರು ಕಡ್ಡಾಯವಾಗಿ ೧೪ ದಿನಗಳ ಕಾಲ ಹೋಂ ಕ್ವಾರಂಟೈನಲ್ಲಿ ಇರತಕ್ಕದ್ದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮತ್ತು ಅದರ ಸ್ವಾಯತ್ತ ಸಂಸ್ಥೆಗಳು, ನಿಗಮಗಳು ಇತ್ಯಾದಿಗಳ ಅಧಿಕಾರಿ, ಸಿಬ್ಬಂದಿಗಳ ಕರ್ತವ್ಯದ ನಿಮಿತ್ತ ಹಾಗೂ ಕೋವಿಡ್-೧೯ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಅಧಿಕಾರಿ, ನೌಕರರ ಸಂಚಾರಕ್ಕೆ ಅವಕಾಶ ಇರುತ್ತದೆ. ಆದರೆ, ಆಯಾ ಕಚೇರಿಯಿಂದ ನೀಡಲ್ಪಟ್ಟ ಅಧಿಕೃತ ಗುರುತಿನ ಚೀಟಿ ಹೊಂದಿರತಕ್ಕದ್ದು ಮತ್ತು ಪರಿಶೀಲನೆ ವೇಳೆ ಹಾಜರುಪಡಿಸಬೇಕು. ಜಿಲ್ಲೆಯಾದ್ಯಂತ ಯಾವುದೇ ವ್ಯಕ್ತಿಗಳು ಸಕಾರಣವಿಲ್ಲದೆ ಅನಗತ್ಯ ಸಂಚರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದು, ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ ೧೮೮, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ ೨೦೨೦, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ ೨೦೦೫ರಡಿ ಮತ್ತು ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಎಚ್ಚರಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಜುಲೈ ೫ರ ತನಕ ಲಾಕ್ಡೌನ್ ಮುಂದುವರಿಕೆ