ಕಡಂಗ, ಜೂ. ೨೨: ಗೋಣಿಕೊಪ್ಪ ಸಮೀಪದ ಹಾತೂರು ವಲಯದ ಅತ್ತೂರು ಗ್ರಾಮದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪಳನಿ ಅವರನ್ನು ಪೊನ್ನಂಪೇಟೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಂಕಿತ್ ಪೊನ್ನಪ್ಪ ಆಯ್ಕೆ ಮಾಡಿದ್ದಾರೆ.

ಈ ಸಂದರ್ಭ ಕೊಡಗು ಜಿಲ್ಲಾ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ನವೀನ್, ಗೋಣಿಕೊಪ್ಪ ನಗರ ಅಧ್ಯಕ್ಷ ಪ್ರಮೋದ್ ಗಣಪತಿ ಸೇರಿದಂತೆ ಇನ್ನಿತರರು ಇದ್ದರು.