ಮಡಿಕೇರಿ, ಜೂ. ೨೩: ಜಿಲ್ಲೆಯಲ್ಲಿ ಬುಧವಾರ ೯೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೨೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಸೋಮವಾರಪೇಟೆ ತಾಲೂಕಿನಲ್ಲಿ ೫೮ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ವೀರಾಜಪೇಟೆ ತಾಲೂಕಿನಲ್ಲಿ ೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೨೮,೪೨೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೨೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೭,೦೫೩ ಮಂದಿ ಗುಣಮುಖರಾಗಿದ್ದಾರೆ. ೧೦೦೬ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಯಾವುದೇ ಸಾವು ಉಂಟಾಗಿಲ್ಲ, ಒಟ್ಟು ೩೬೧ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೬೫ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೩.೯೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.