ಕೂಡಿಗೆ, ಜೂ. ೨೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮದ ಪೂರ್ಣಚಂದ್ರ ಬಡಾವಣೆಯಲ್ಲಿ ಬಾಕಿ ಉಳಿದಿದ್ದ ರಸ್ತೆ ಕಾಮಗಾರಿಯನ್ನು ಇದೀಗ ಆರಂಭಿಸಲಾಗಿದೆ.

ಈ ಸಂದರ್ಭ ಈ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಹರೀಶ್, ಚೈತ್ರ, ಮಂಜುನಾಥ ಸೇರಿದಂತೆ ಗ್ರಾಮಸ್ಥರು ಇದ್ದರು.