ಮಡಿಕೇರಿ ಜೂ.೨೫ : ಕಾಂತೂರು-ಮೂರ್ನಾಡು ಪಂಚಾಯಿತಿ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶವಾದ ಐಕೊಳ ಗ್ರಾಮಸ್ಥರಿಗೆ ಗ್ರಾ.ಪಂ ಹಾಗೂ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಉಚಿತ ಕೋವಿಡ್ ವ್ಯಾಕ್ಸಿನ್ ಲಸಿಕಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಗ್ರಾ.ಪಂ ಅಧ್ಯಕ್ಷೆ ಮಡಿಕೇರಿ ಜೂ.೨೫ : ಕಾಂತೂರು-ಮೂರ್ನಾಡು ಪಂಚಾಯಿತಿ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶವಾದ ಐಕೊಳ ಗ್ರಾಮಸ್ಥರಿಗೆ ಗ್ರಾ.ಪಂ ಹಾಗೂ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಉಚಿತ ಕೋವಿಡ್ ವ್ಯಾಕ್ಸಿನ್ ಲಸಿಕಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಗ್ರಾ.ಪಂ ಅಧ್ಯಕ್ಷೆ ಕಾರ್ಯಕರ್ತೆಯರು ಹಾಗೂ ಐಕೊಳ ಶಾಲಾ ಮುಖ್ಯ ಶಿಕ್ಷಕರು ಹಾಜರಿದ್ದರು.