ಮಡಿಕೇರಿ, ಜೂ. ೨೬: ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ತಾ. ೨೬ ರಂದು ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ನಗರದಲ್ಲಿ ಕೋವಿಡ್ ನಿಯಮ ಪಾಲನೆಯೊಂದಿಗೆ ಮಡಿಕೇರಿ, ಜೂ. ೨೬: ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ತಾ. ೨೬ ರಂದು ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ನಗರದಲ್ಲಿ ಕೋವಿಡ್ ನಿಯಮ ಪಾಲನೆಯೊಂದಿಗೆ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಲಾಯಿತು. ಸಂಚಾರಿ ಠಾಣೆಯ ಪ್ರಭಾರ ಸಬ್ ಇನ್ಸ್ಪೆಕ್ಟರ್ ಪದ್ಮನಾಭ ಹಾಗೂ ಸಿಬ್ಬಂದಿಗಳ ಮುಂದಾಳತ್ವದಲ್ಲಿ ಈ ಕಾರ್ಯ ನಡೆಸಲಾಯಿತು.