ನಾಪೋಕ್ಲು, ಜೂ. ೨೬ : ಬೆಟ್ಟಗೇರಿ ಸಮೀಪದ ಮುಖ್ಯ ರಸ್ತೆಯ ಬದಿಯಲ್ಲಿ ಭಾರೀ ಗಾತ್ರದ ಮರವೊಂದು ಒಣಗಿ ಇಂದೋ ನಾಳೆಯೋ ಬೀಳುವ ಹಂತಕ್ಕೆ ತಲುಪಿದ್ದು ಇದರಿಂದ ಪಾದಚಾರಿಗಳಿಗೆ ಮತ್ತು ವಾಹನಗಳಿಗೆ ತೊಂದರೆಯಾಗುವ ಪರಿಸ್ಥಿತಿ ಇದ್ದು ಕೂಡಲೇ ಸಂಬAಧ ಪಟ್ಟವರು ಇದನ್ನು ಆದಷ್ಟು ಶೀಘ್ರವಾಗಿ ತೆರವುಗೊಳಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.