ನಾಪೋಕ್ಲು, ಜೂ. ೨೭: ಯವಕಪಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಸ್ಥರಿಗೆ ಕೋವಿಡ್ ಪರೀಕ್ಷೆ ನಡೆಸಲಾಯಿತು.
ಈ ಸಂದರ್ಭ ಆರೋಗ್ಯ ಕಾರ್ಯಕರ್ತರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಇದ್ದರು.