ವೀರಾಜಪೇಟೆ, ಜೂ. ೨೭: ವೀರಾಜಪೇಟೆ ಪಟ್ಟಣ ಪಂಚಾ ಯಿತಿಯ ಸಮುದಾಯ ಸಂಘಟನಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಕರ್ತವ್ಯ ನಿರ್ವಹಿಸುತ್ತಿದ್ದ ಶೈಲಾ ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ಪುರಸಭೆ ಮುಖ್ಯಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇವರು ಮೂರ್ನಾಡು ಕಾಫಿ ಬೆಳೆಗಾರ ಪಾಡಿಚೆಟ್ಟಿರ ಮೋಹನ್ ಅವರ ಪತ್ನಿ.