ಮಡಿಕೇರಿ, ಜೂ.೨೯: ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ೨೦೨೧ಕ್ಕೆ ಸಂಬAಧಿಸಿದAತೆ ಮಡಿಕೇರಿ ತಾಲೂಕಿನ ಅಂತಿಮ ಮತದಾರರ ಪಟ್ಟಿಯನ್ನು ತಾ. ೨೮ ರಂದು ತಾಲೂಕು ಕಚೇರಿಯ ಹಾಗೂ ನಾಡ ಕಚೇರಿಯ ಸೂಚನಾ ಫಲಕದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ಮಹೇಶ್ ತಿಳಿಸಿದ್ದಾರೆ.