ಸೋಮವಾರಪೇಟೆ, ಜೂ. ೩೦: ಗಿಡಗಳನ್ನು ನೆಟ್ಟರಷ್ಟೇ ಸಾಲದು; ಅವುಗಳನ್ನು ಮಕ್ಕಳ ರೀತಿಯಲ್ಲಿ ಪೋಷಿಸಿದರೆ ಮಾತ್ರ ಮುಂದೆ ನೆರಳು ನೀಡುವುದರೊಂದಿಗೆ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಹೇಳಿದರು. ಇಲ್ಲಿನ ಮಹದೇಶ್ವರ ಬ್ಲಾಕ್‌ನಲ್ಲಿನ ಅಂಗನವಾಡಿ ಕೇಂದ್ರದ ಆವರಣದಲ್ಲಿ ಪರಿಸರ ದಿನದ ಅಂಗವಾಗಿ ಗಿಡ ಸೋಮವಾರಪೇಟೆ, ಜೂ. ೩೦: ಗಿಡಗಳನ್ನು ನೆಟ್ಟರಷ್ಟೇ ಸಾಲದು; ಅವುಗಳನ್ನು ಮಕ್ಕಳ ರೀತಿಯಲ್ಲಿ ಪೋಷಿಸಿದರೆ ಮಾತ್ರ ಮುಂದೆ ನೆರಳು ನೀಡುವುದರೊಂದಿಗೆ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಹೇಳಿದರು. ಇಲ್ಲಿನ ಮಹದೇಶ್ವರ ಬ್ಲಾಕ್‌ನಲ್ಲಿನ ಅಂಗನವಾಡಿ ಕೇಂದ್ರದ ಆವರಣದಲ್ಲಿ ಪರಿಸರ ದಿನದ ಅಂಗವಾಗಿ ಗಿಡ ಸೋಮವಾರಪೇಟೆ, ಜೂ. ೩೦: ಗಿಡಗಳನ್ನು ನೆಟ್ಟರಷ್ಟೇ ಸಾಲದು; ಅವುಗಳನ್ನು ಮಕ್ಕಳ ರೀತಿಯಲ್ಲಿ ಪೋಷಿಸಿದರೆ ಮಾತ್ರ ಮುಂದೆ ನೆರಳು ನೀಡುವುದರೊಂದಿಗೆ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ಸಮಿತಿ ಅಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಹೇಳಿದರು. ಇಲ್ಲಿನ ಮಹದೇಶ್ವರ ಬ್ಲಾಕ್‌ನಲ್ಲಿನ ಅಂಗನವಾಡಿ ಕೇಂದ್ರದ ಆವರಣದಲ್ಲಿ ಪರಿಸರ ದಿನದ ಅಂಗವಾಗಿ ಗಿಡ ಪರಿಸರಕ್ಕೆ ನಮ್ಮ ಸುತ್ತಲಿನ ಪರಿಸರದಲ್ಲಿ ಪ್ರತಿಯೊಬ್ಬರೂ ಒಂದೊAದು ಗಿಡ ನೆಟ್ಟರೆ ಉತ್ತಮ ಎಂದರು. ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷ ಬಿ. ಸಂಜೀವ, ಸದಸ್ಯರಾದ ಬಿ.ಆರ್. ಮಹೇಶ್, ಜೀವನ್, ಮುಖ್ಯಾಧಿಕಾರಿ ನಾಚಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಣ್ಣಯ್ಯ, ಗ್ರಾಮಾಭಿವೃದ್ಧಿ ಯೋಜ ನಾಧಿಕಾರಿ ಜಯಂತಿ ಉಪಸ್ಥಿತ ರಿದ್ದರು. ಯೋಜನೆಯ ಸೇವಾ ಪ್ರತಿನಿಧಿ ಎಸ್. ತಾರಾಲಕ್ಷಿö್ಮÃ ಅವರು ಕಾರ್ಯಕ್ರಮ ನಿರ್ವಹಿಸಿದರು.