ಕೂಡಿಗೆ, ಜು. ೧: ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಅಧ್ಯಕ್ಷ ಹೆಚ್.ಎಸ್. ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕೊರೊನಾ ತಡೆಗಟ್ಟುವ ವಿಷಯವಾಗಿ ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆ ಸಂಯುಕ್ತವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆಗಳು ನಡೆದವು. ಗ್ರಾಮಸ್ಥರುಗಳ ಮನವೊಲಿಸಿ ಲಸಿಕೆ ತೆಗೆದುಕೊಳ್ಳುವ ಬಗ್ಗೆ ತಿಳುವಳಿಕೆ ನೀಡುವ ವಿಷಯದ ಕೂಡಿಗೆ, ಜು. ೧: ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಸಿಕ ಸಭೆ ಅಧ್ಯಕ್ಷ ಹೆಚ್.ಎಸ್. ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕೊರೊನಾ ತಡೆಗಟ್ಟುವ ವಿಷಯವಾಗಿ ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆ ಸಂಯುಕ್ತವಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆಗಳು ನಡೆದವು. ಗ್ರಾಮಸ್ಥರುಗಳ ಮನವೊಲಿಸಿ ಲಸಿಕೆ ತೆಗೆದುಕೊಳ್ಳುವ ಬಗ್ಗೆ ತಿಳುವಳಿಕೆ ನೀಡುವ ವಿಷಯದ
ಆದರೆ ಇದೀಗ ಸಕ್ರಮ ಮಾಡಿಕೊಳ್ಳಲು ತಿಳುವಳಿಕೆ ನೀಡದೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ಇದರಿಂದ ರೈತರ ಬೆಳೆ ಒಣಗುತ್ತಿವೆ. ಸಂಬAಧಿಸಿದ ಇಲಾಖೆಯವರು ಈ ಭಾಗದ ರೈತರಿಗೆ ಸಕ್ರಮ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕೆಂದು ತೀರ್ಮಾನ ಕೈಗೊಳ್ಳಲಾಯಿತು. ಕಾಲಾವಕಾಶಕ್ಕೆ ಸಂಬAಧಿಸಿದ ಇಲಾಖೆಯವರಿಗೆ ಪತ್ರ ವ್ಯವಹಾರ ಮಾಡುವಂತೆ ತೀರ್ಮಾನಿಸಲಾಯಿತು. ಗ್ರಾಮ ವ್ಯಾಪ್ತಿಯಲ್ಲಿ ನಡೆಯಬೇಕಾದ ಕಾಮಗಾರಿಗಳ ಬಗ್ಗೆ ಚರ್ಚೆಗಳು ನಡೆದವು
ಅಭಿವೃದ್ಧಿ ಅಧಿಕಾರಿ ಹೆಚ್.ಕೆ. ರಾಕೇಶ್ ಸಭೆಗೆ ಬಂದ ಅರ್ಜಿಗಳ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅರುಣಕುಮಾರಿ, ಸದಸ್ಯರುಗಳಾದ ಶಿವನಂಜಪ್ಪ, ನಾರಾಯಣ, ಚಂದ್ರಶೇಖರ್ ಜೋಗಿ, ತನುಕುಮಾರ್, ರತ್ನಮ್ಮ, ಪರಮೇಶ್, ಮಹದೇವ, ಕವಿತ, ಪುಟ್ಟಲಕ್ಷಿö್ಮ, ಲತಾ, ಪವಿತ್ರ, ಯಶಸ್ವಿ ಇದ್ದರು.