ಸೋಮವಾರಪೇಟೆ, ಜು. ೧: ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವತಿಯಿಂದ ೧೪ನೇ ಹಣಕಾಸು ಯೋಜನೆಯಡಿ ಪಂಚಾಯಿತಿ ವ್ಯಾಪ್ತಿಯ ೧೬೦೦ ಕುಟುಂಬಗಳಿಗೆ ಕಸ ಸಂಗ್ರಹಿಸಲು ಬಕೆಟ್‌ಗಳನ್ನು ನೀಡಲಾಯಿತು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್ ಬಕೆಟ್‌ಗಳನ್ನು ವಿತರಿಸಿ, ಪ್ರತಿಯೊಬ್ಬರು ಒಣಕಸ ಹಾಗೂ ಹಸಿ ಕಸವನ್ನು ಪ್ರತ್ಯೇಕವಾಗಿ ಸೋಮವಾರಪೇಟೆ, ಜು. ೧: ಸಮೀಪದ ಚೌಡ್ಲು ಗ್ರಾಮ ಪಂಚಾಯಿತಿ ವತಿಯಿಂದ ೧೪ನೇ ಹಣಕಾಸು ಯೋಜನೆಯಡಿ ಪಂಚಾಯಿತಿ ವ್ಯಾಪ್ತಿಯ ೧೬೦೦ ಕುಟುಂಬಗಳಿಗೆ ಕಸ ಸಂಗ್ರಹಿಸಲು ಬಕೆಟ್‌ಗಳನ್ನು ನೀಡಲಾಯಿತು.
ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಪ್ಪಚ್ಚು ರಂಜನ್ ಬಕೆಟ್‌ಗಳನ್ನು ವಿತರಿಸಿ, ಪ್ರತಿಯೊಬ್ಬರು ಒಣಕಸ ಹಾಗೂ ಹಸಿ ಕಸವನ್ನು ಪ್ರತ್ಯೇಕವಾಗಿ ಪ್ರೋತ್ಸಾಹ ಧನ ನೀಡಿದರು.
ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ೨೭೮ ಮಂದಿ ಕೋವಿಡ್ ಸೋಂಕಿಗೆ ಒಳಗಾಗಿ, ೭ ಮಂದಿ ಮೃತಪಟ್ಟಿದ್ದಾರೆ. ಈಗ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಈ ವ್ಯಾಪ್ತಿಯ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗಳು ಹಾಗೂ ಸ್ವಯಂ ಸೇವಕರ ಸೇವೆ ಶ್ಲಾಘನೀಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷಿö್ಮÃ ಸುಬ್ರಮಣಿ, ಮಂಡಲ ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಪ್ರಮುಖರಾದ ಲೋಕೇಶ್ವರಿ ಗೋಪಾಲ್, ತಂಗಮ್ಮ, ಎಂ.ಬಿ. ಅಭಿಮನ್ಯುಕುಮಾರ್, ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು.