ಜಿಲ್ಲೆಯ ಜನರ ಆರೋಗ್ಯ ದೃಷ್ಟಿಯಿಂದ ಲಾಕ್‌ಡೌನ್ ಇನ್ನೂ ಒಂದು ವಾರಗಳ ಕಾಲ ಮುಂದುವರೆಯಲಿ. ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಿದೆ. ಅದಲ್ಲದೆ ಹೊರ ಜಿಲ್ಲೆ ಹಾಗೂ ರಾಜ್ಯದ ಕಾರ್ಮಿಕರು ಕೊಡಗಿಗೆ ಆಗಮಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಕೊಡಗಿನ ರಕ್ಷಣೆ ದೃಷ್ಟಿಯಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು.

ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸದಸ್ಯರು