ಅನ್‌ಲಾಕ್ ಸಂಬAಧ ನನ್ನ ಸಲಹೆಯನ್ನು ವಿ.ಸೋಮಣ್ಣ ಅವರಿಗೆ ನೀಡಿದ್ದೇನೆ. ಸೋಮವಾರ, ಬುಧವಾರ ಹಾಗೂ ಶುಕ್ರವಾರ ಅಗತ್ಯ ವಸ್ತು ಖರೀದಿಗೆ ನೀಡಿರುವ ಸಮಯವನ್ನು ಸಂಜೆ ೪ ಗಂಟೆಯ ತನಕ ವಿಸ್ತರಿಸಿ, ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವಂತೆ ಕೋರಿದ್ದೇನೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಇಳಿಕೆಯಾಗಬೇಕಾದರೆ ಬಿಗಿನಿಯಮ ಮುಂದುವರೆಯಬೇಕಾದ ಅನಿವಾರ್ಯತೆ ಇದೆ.
ಎಂ.ಪಿ.ಅಪ್ಪಚ್ಚು ರಂಜನ್, ಶಾಸಕರು, ಮಡಿಕೇರಿ