*ಗೋಣಿಕೊಪ್ಪ, ಜು. ೪: ಗೋಣಿಕೊಪ್ಪ ರೋಟರಿ ಕ್ಲಬ್ ವತಿಯಿಂದ ವೀರಾಜಪೇಟೆ ತಾಲೂಕಿನಲ್ಲಿ ೧೫ ತಿಂಗಳಿನಿAದ ಕೋವಿಡ್ ನಿಯಂತ್ರಣ ಸಂಬAಧಿತ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ಅವರನ್ನು ಶಾಸಕ ಕೆ.ಜಿ. ಬೋಪಯ್ಯ ಅವರು ಸನ್ಮಾನಿಸಿದರು.

ರೋಟರಿ ಅಧ್ಯಕ್ಷೆ ನೀತಾ ಕಾವೇರಮ್ಮ, ಕಾರ್ಯದರ್ಶಿ ಜೆ.ಕೆ. ಸುಭಾಷಿಣಿ, ಸಹಾಯಕ ರಾಜ್ಯಪಾಲ ಅನಿಲ್ ಎಚ್.ಟಿ, ವಲಯ ಸೇನಾನಿ ಆದಿತ್ಯ, ಡಾ. ಚಂದ್ರಶೇಖರ್ ಸೇರಿದಂತೆ ರೋಟರಿ ಪ್ರಮುಖರು ಇದ್ದರು.