ಮಡಿಕೇರಿ, ಜು. ೪: ಮಡಿಕೇರಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಸಂಸ್ಥಾಪಕ ಡಾ. ಶಾಮ್ ಪ್ರಸಾದ್ ಮುಖರ್ಜಿ ಅವರ ಸಂಸ್ಮರಣೆ ಅಂಗ ವಾಗಿ ವೃಕ್ಷಾರೋಹಣ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಬನ್ನಿಮಂಟಪದಲ್ಲಿ ಗಿಡ ನೆಡುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಅಧ್ಯಕ್ಷರಾದ ಮನು ಮಂಜುನಾಥ್ ವಹಿಸಿಕೊಂಡಿದ್ದರು. ೨೩ ವಾರ್ಡ್ಗಳಲ್ಲಿಯು ಗಿಡ ನೆಡುವ ಮಡಿಕೇರಿ, ಜು. ೪: ಮಡಿಕೇರಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಸಂಸ್ಥಾಪಕ ಡಾ. ಶಾಮ್ ಪ್ರಸಾದ್ ಮುಖರ್ಜಿ ಅವರ ಸಂಸ್ಮರಣೆ ಅಂಗ ವಾಗಿ ವೃಕ್ಷಾರೋಹಣ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ಬನ್ನಿಮಂಟಪದಲ್ಲಿ ಗಿಡ ನೆಡುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಅಧ್ಯಕ್ಷರಾದ ಮನು ಮಂಜುನಾಥ್ ವಹಿಸಿಕೊಂಡಿದ್ದರು. ೨೩ ವಾರ್ಡ್ಗಳಲ್ಲಿಯು ಗಿಡ ನೆಡುವ