ಮಡಿಕೇರಿ, ಜು.೧೦: ಮಡಿಕೇರಿ ನಗರದ ಕಸ ವಿಲೇವರಿ ಸಮಸ್ಯೆಗೆ ಸಂಬAಧಿಸಿದAತೆ ವಿಶೇಷ ಅಧಿಕಾರಿ ಗಳು ಪರಿಶೀಲನೆಗೆ ಆಗಮಿಸಿದ್ದ ಸಂದರ್ಭ ನಗರಸಬಾ ಆಯುಕ್ತರು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಕಾರಣ ನೀಡಿ ವೈಯಕ್ತಿಕ ವಾಗಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಉಚ್ಚ ನ್ಯಾಯಾಲಯ ಆಯುಕ್ತರಿಗೆ ಸೂಚನೆ ನೀಡಿದೆ.ಕಸ ವಿಲೇವಾರಿಗೆ ಸಂಬAಧಿಸಿ ಮಡಿಕೇರಿ, ಜು.೧೦: ಮಡಿಕೇರಿ ನಗರದ ಕಸ ವಿಲೇವರಿ ಸಮಸ್ಯೆಗೆ ಸಂಬAಧಿಸಿದAತೆ ವಿಶೇಷ ಅಧಿಕಾರಿ ಗಳು ಪರಿಶೀಲನೆಗೆ ಆಗಮಿಸಿದ್ದ ಸಂದರ್ಭ ನಗರಸಬಾ ಆಯುಕ್ತರು ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಕಾರಣ ನೀಡಿ ವೈಯಕ್ತಿಕ ವಾಗಿ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಉಚ್ಚ ನ್ಯಾಯಾಲಯ ಆಯುಕ್ತರಿಗೆ ಸೂಚನೆ ನೀಡಿದೆ.ಕಸ ವಿಲೇವಾರಿಗೆ ಸಂಬAಧಿಸಿ ಸಂಬAಧ ಸರಕಾರದ ಹಿರಿಯ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ ಜೂನ್ ೨೩ರಂದು ರಾಜ್ಯ ಪೌರಾಡಳಿತ ನಿರ್ದೇಶನಾಲಯದ ಘÀನ ತ್ಯಾಜ್ಯ ನಿರ್ವಹಣಾ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸ್ನೇಹಲತಾ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ನಗರ ಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ಸಂದರ್ಭದಲ್ಲಿ ಆಯುಕ್ತರು ರಜೆಯಲ್ಲಿದ್ದುದರಿಂದ ಗೈರು ಹಾಜರಾಗಿದ್ದರು. ಈ ಬಗ್ಗೆ ತಾ.೯ರಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ಆಯುಕ್ತರು ಗೈರು ಆಗಿದ್ದ ವಿಚಾರಕ್ಕೆ ಸಂಬAಧಿಸಿದAತೆ ಗರಂ ಆದರಲ್ಲದೆ, ಈ ಬಗ್ಗೆ ವೈಯಕ್ತಿಕವಾಗಿ ಅಫಿಡವಿಟ್ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೆ, ಕಸ ವಿಲೇವಾರಿ ಸ್ಥಳಕ್ಕೆ ಜನಪ್ರತಿನಿಧಿಗಳು ಭೇಟಿ ನೀಡಿ ಗುಂಡಿಗಳನ್ನು ಮುಚ್ಚಿಸಲು ಸೂಚಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ನ್ಯಾಯಾಧೀಶರು, ನ್ಯಾಯಾಲಯವು ಪ್ರಕರಣವನ್ನು ನಿರ್ವಹಣೆ ಮಾಡುತ್ತಿರುವಾಗ ಜನಪ್ರತಿನಿಧಿಗಳು ಮಧ್ಯ ಪ್ರವೇಶ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

? ಸಂತೋಷ್