ಗೋಣಿಕೊಪ್ಪ ವರದಿ, ಜು. ೧೧: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಹಾಗೂ ಜಿಲ್ಲಾ ರಕ್ತನಿಧಿ ಕೇಂದ್ರದ ವತಿಯಿಂದ ತಾ. ೧೫ ರಂದು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಯಿAದ ಮಧ್ಯಾಹ್ನ ೧ ಗಂಟೆವರೆಗೆ ರಕ್ತದಾನ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೯೬೪೧೦೩೩೨೨ ಸಂಖ್ಯೆ ಸಂಪರ್ಕಿಸಬಹುದಾಗಿದೆ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಪ್ರಕಟಣೆ ತಿಳಿಸಿದೆ.