ಮಡಿಕೇರಿ, ಜು. ೧೬: ಮರಗೋಡು ಗ್ರಾಮದ ಐಕೊಳದಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಸಂಕಷ್ಟದಲ್ಲಿದ್ದವರಿಗೆ ಕೊಡಗು ಜಿಲ್ಲಾ ಡಿ.ಎಸ್.ಎಸ್. ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು.
ಈ ಸಂದರ್ಭ ಜಿಲ್ಲಾ ಸಂಚಾಲಕ ದಿವಾಕರ್, ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮತ್ತಿತರರು ಹಾಜರಿದ್ದರು.