ಕಣಿವೆ, ಜು. ೧೯ : ಹಾರಂಗಿ ನಾಲೆಗಳಿಗೆ ನೀರು ಹರಿಸಿದ ನಂತರ ಮುಖ್ಯ ಕಾಲುವೆಯಿಂದ ಉಪಕಾಲುವೆಗಳ ಮೂಲಕ ರೈತರ ಗದ್ದೆಗಳಿಗೆ ನೀರು ಸರಾಗವಾಗಿ ಹರಿಯುತ್ತಿರುವುದರ ಮತ್ತು ಉಪಕಾಲುವೆಗಳಲ್ಲಿ ಸಮರ್ಪಕವಾಗಿ ಹೂಳು ತೆಗೆಯಲಾಗಿದೆಯೇ ಎಂಬ ಬಗ್ಗೆ ಸ್ವತಃ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ಶನಿವಾರ ತೊರೆನೂರು, ಶಿರಂಗಾಲ, ಹೆಬ್ಬಾಲೆ ಮೊದಲಾದ ಕಡೆಗಳಲ್ಲಿ ತೆರಳಿ ಪರಿಶೀಲನೆ ನಡೆಸಿದರು.