ಮಡಿಕೇರಿ, ಜು. ೨೧: ಕೊಡಗು ಜಿಲ್ಲೆಗೆ ಲಸಿಕೆ ಸರಬರಾಜು ಆಗದ ಕಾರಣ ತಾ ೨೨ರಂದು (ಇಂದು) ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ನಡೆಯುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.