ಮಡಿಕೇರಿ, ಜು.೨೩: ಅಬಕಾರಿ ಇಲಾಖೆಗೆ ಸಂಬAಧಿಸಿದAತೆ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ಅಬಕಾರಿ ವಲಯ ಕಚೇರಿ ವ್ಯಾಪ್ತಿಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾಹನಗಳ ಟೆಂಡರ್ ಕಂ ಹರಾಜು ವಿಲೇವಾರಿಯು ಆಗಸ್ಟ್, ೦೫ ರಂದು ಬೆಳಗ್ಗೆ ೧೧ ಗಂಟೆಗೆ ಆಯಾಯ ವಲಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಯನ್ನು ಸಂಬAಧಪಟ್ಟ ವಲಯ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.