ಕೂಡಿಗೆ, ಜು. ೨೩: ಕೂಡು ಮಂಗಳೂರು ಗ್ರಾಮ ಪಂಚಾಯಿತಿ - ೧೫ನೇ ಹಣಕಾಸಿನ ಅಭಿವೃದ್ಧಿ ಕಾಮಗಾರಿಗಳಿಗೆ ಕೂಡು ಮಂಗಳೂರು ಗ್ರಾ.ಪಂ. ಆಡಳಿತ ಮಂಡಳಿ ವತಿಯಿಂದ ಅನುಮೋದನೆ ನೀಡಲಾಯಿತು.
ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆ ಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಆಯಾ ವಾರ್ಡ್ನ ಸದಸ್ಯರು ಗಳು ಗುಣಮಟ್ಟದ ಕಾಮಗಾರಿಗಳನ್ನು ಕೂಡಿಗೆ, ಜು. ೨೩: ಕೂಡು ಮಂಗಳೂರು ಗ್ರಾಮ ಪಂಚಾಯಿತಿ - ೧೫ನೇ ಹಣಕಾಸಿನ ಅಭಿವೃದ್ಧಿ ಕಾಮಗಾರಿಗಳಿಗೆ ಕೂಡು ಮಂಗಳೂರು ಗ್ರಾ.ಪಂ. ಆಡಳಿತ ಮಂಡಳಿ ವತಿಯಿಂದ ಅನುಮೋದನೆ ನೀಡಲಾಯಿತು.
ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಅವರ ಅಧ್ಯಕ್ಷತೆ ಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಆಯಾ ವಾರ್ಡ್ನ ಸದಸ್ಯರು ಗಳು ಗುಣಮಟ್ಟದ ಕಾಮಗಾರಿಗಳನ್ನು ಬಗ್ಗೆಯೂ ಸುದೀರ್ಘವಾಗಿ ಚರ್ಚೆ ನಡೆಸಿದರು. ೧೫ನೇ ಹಣಕಾಸು ಯೋಜನೆ ಜೊತೆಯಲ್ಲಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲು ಗ್ರಾಮಸ್ಥರ ಸಹಕಾರ ಮುಖ್ಯವಾಗಿರುತ್ತದೆ. ಗ್ರಾಮಸ್ಥರು ಉದ್ಯೋಗ ಖಾತರಿ ಯೋಜನೆಯಡಿ ಯಲ್ಲಿ ನೋಂದಣಿ ಮಾಡಿಕೊಳ್ಳಲು ಆಯಾ ಗ್ರಾಮಗಳ ಸದಸ್ಯರಿಗೆ ತಿಳಿಸಬೇಕು ಎಂದು ಅಭಿವೃದ್ಧಿ ಅಧಿಕಾರಿ ಸಂತೋಷ್ ಕೋರಿದರು.
ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ್ ನಾಯಕ್, ಪಂಚಾಯಿತಿ ಸದಸ್ಯರು ಹಾಜರಿದ್ದರು.