ಸಿದ್ದಾಪುರ, ಜು. ೨೨: ಬಡ ವರ್ಗದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸುತ್ತಿರುವುದನ್ನು ಖಂಡಿಸಿ ಸಿಪಿಐ (ಎಂ) ಪಕ್ಷದ ವತಿಯಿಂದ ಹತ್ತು ದಿನಗಳ ಕಾಲ ನೆಲ್ಲಿಹುದಿಕೇರಿಯ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಮುಖಂಡ ಪಿ.ಆರ್. ಭರತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದೆರಡು ವರ್ಷಗಳಿಂದ ಜನಸಾಮಾನ್ಯರು ಪ್ರವಾಹಕ್ಕೆ ಸಿಲುಕಿ ಹಾಗೂ ಕೊರೊನಾ ಸೋಂಕಿನಿAದ ಲಾಕ್‌ಡೌನ್‌ನಿಂದ ಕೆಲಸಗಳಿಲ್ಲದೇ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಆದರೆ ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಬೇಕಾದ ರಾಜ್ಯ ಸರ್ಕಾರವು ಇದೀಗ ಕೆಲವು ಅನಗತ್ಯ ಮಾನದಂಡಗಳನ್ನು ಜಾರಿಗೆ ತರುವ ಮೂಲಕ ಬಡ ವರ್ಗದ ಬಿಪಿಎಲ್ ಪಡಿತರ ಚೀಟಿಗಳನ್ನು ಏಕಾಏಕಿ ರದ್ದುಗೊಳಿಸುತ್ತಿದೆ ಎಂದು ಆರೋಪಿಸಿದರು.

ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು ೫೦ಕ್ಕೂ ಅಧಿಕ ಸಿದ್ದಾಪುರ, ಜು. ೨೨: ಬಡ ವರ್ಗದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸುತ್ತಿರುವುದನ್ನು ಖಂಡಿಸಿ ಸಿಪಿಐ (ಎಂ) ಪಕ್ಷದ ವತಿಯಿಂದ ಹತ್ತು ದಿನಗಳ ಕಾಲ ನೆಲ್ಲಿಹುದಿಕೇರಿಯ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಮುಖಂಡ ಪಿ.ಆರ್. ಭರತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದೆರಡು ವರ್ಷಗಳಿಂದ ಜನಸಾಮಾನ್ಯರು ಪ್ರವಾಹಕ್ಕೆ ಸಿಲುಕಿ ಹಾಗೂ ಕೊರೊನಾ ಸೋಂಕಿನಿAದ ಲಾಕ್‌ಡೌನ್‌ನಿಂದ ಕೆಲಸಗಳಿಲ್ಲದೇ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಆದರೆ ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಬೇಕಾದ ರಾಜ್ಯ ಸರ್ಕಾರವು ಇದೀಗ ಕೆಲವು ಅನಗತ್ಯ ಮಾನದಂಡಗಳನ್ನು ಜಾರಿಗೆ ತರುವ ಮೂಲಕ ಬಡ ವರ್ಗದ ಬಿಪಿಎಲ್ ಪಡಿತರ ಚೀಟಿಗಳನ್ನು ಏಕಾಏಕಿ ರದ್ದುಗೊಳಿಸುತ್ತಿದೆ ಎಂದು ಆರೋಪಿಸಿದರು.

ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸುಮಾರು ೫೦ಕ್ಕೂ ಅಧಿಕ