ನವದೆಹಲಿ, ಜು. ೨೨: ಸಹಕಾರ ಕ್ಷೇತ್ರ ರಾಜ್ಯಗಳ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಕಾನೂನು ರೂಪಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಹಕಾರ ವಿಷಯದಲ್ಲಿ ಕೇಂದ್ರ ಮೂಗು ತೂರಿಸಬಾರದು, ಸಹಕಾರ ಕ್ಷೇತ್ರಕ್ಕೆ ಸಂಬAಧಿಸಿದ ಕಾನೂನು ರೂಪಿಸಲಾಗದು ಎಂದು ಸರ್ವೋಚ್ಛ ನ್ಯಾಯಾಲಯ ಸ್ಪಷ್ಟಪಡಿಸಿದೆ.

೨೦೧೧ ರಲ್ಲಿ ಸಂವಿಧಾನದ ೯೭ ನೇ ತಿದ್ದುಪಡಿ ಮಾಡುವ ಮೂಲಕ ಸಹಕಾರ ಸಂಘಗಳಿಗೆ ಕಾಯಕಲ್ಪ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ಇದರಿಂದಾಗಿ ರಾಜ್ಯಗಳ ಅಧಿಕಾರ ಮೊಟಕುಗೊಂಡಿದೆ ಎಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಸಹಕಾರ ಸಂಘಗಳ ಪರಿಣಾಮಕಾರಿ ಕಾರ್ಯ ನಿರ್ವಹಣೆಗೆ ಸಂಬAಧಿಸಿ ದಂತೆ ಸಂವಿಧಾನದ ೯೭ನೇ ತಿದ್ದುಪಡಿ ಸಿಂಧುತ್ವವನ್ನು ಕೋರ್ಟ್ ಎತ್ತಿಹಿಡಿದಿದೆ. ತಿದ್ದುಪಡಿಯ ಕೆಲವು ಭಾಗಗಳನ್ನು ರದ್ದುಪಡಿಸಿದ್ದು, ಇದರಿಂದ ರಾಜ್ಯಗಳಿಗೆ ನೇ ತಿದ್ದುಪಡಿ ಮಾಡುವ ಮೂಲಕ ಸಹಕಾರ ಸಂಘಗಳಿಗೆ ಕಾಯಕಲ್ಪ ನೀಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು. ಇದರಿಂದಾಗಿ ರಾಜ್ಯಗಳ ಅಧಿಕಾರ ಮೊಟಕುಗೊಂಡಿದೆ ಎಂದು ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಸಹಕಾರ ಸಂಘಗಳ ಪರಿಣಾಮಕಾರಿ ಕಾರ್ಯ ನಿರ್ವಹಣೆಗೆ ಸಂಬAಧಿಸಿ ದಂತೆ ಸಂವಿಧಾನದ ೯೭ನೇ ತಿದ್ದುಪಡಿ ಸಿಂಧುತ್ವವನ್ನು ಕೋರ್ಟ್ ಎತ್ತಿಹಿಡಿದಿದೆ. ತಿದ್ದುಪಡಿಯ ಕೆಲವು ಭಾಗಗಳನ್ನು ರದ್ದುಪಡಿಸಿದ್ದು, ಇದರಿಂದ ರಾಜ್ಯಗಳಿಗೆ ಮೂರ್ತಿಗಳಾದ ಆರ್.ಎಫ್. ನಾರಿಮನ್, ಕೆ.ಎಂ. ಜೋಸೆಫ್ ಮತ್ತು ಬಿ.ಆರ್. ಗವಾಯಿ ಅವರಿದ್ದ ತ್ರಿಸದಸ್ಯ ಪೀಠ ೨:೧ ಬಹುಮತದೊಂದಿಗೆ ತೀರ್ಪು ನೀಡಿದೆ. ೯೭ ನೇ ತಿದ್ದುಪಡಿಯ ಸಿಂಧುತ್ವ ಎತ್ತಿ ಹಿಡಿಯಲಾಗಿದ್ದು, ಸಹಕಾರ ಕಾಯ್ದೆ ರಚನೆಗೆ ಸಂಬAಧಿಸಿದ ಪರಿಚ್ಛೇದ ರದ್ದು ಮಾಡಲಾಗಿದೆ.

ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಸಹಕಾರ ಸಚಿವಾಲಯ ರಚಿಸಿದ್ದು, ಗೃಹಸಚಿವ ಅಮಿತ್ ಶಾ ಅವರಿಗೆ ಹೊಸ ಸಚಿವಾಲಯದ ಹೊಣೆ ನೀಡಲಾಗಿದೆ.