ಮಡಿಕೇರಿ, ಜು. ೨೭: ಕೊಡಗು - ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕುಶಾಲನಗರದಲ್ಲಿ ಇ.ಎಸ್.ಐ. ಆಸ್ಪತ್ರೆ ಸ್ಥಾಪಿಸುವ ಬಗ್ಗೆ ಬೇಡಿಕೆ ಇಟ್ಟರು.