ಸೋಮವಾರಪೇಟೆ, ಜು. ೨೬ : ದೇಶದ ಪ್ರತಿಯೋರ್ವರಲ್ಲೂ ದೇಶ ಮೊದಲು ಎಂಬ ಅಭಿಮಾನ ಮೂಡಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.
ಇಲ್ಲಿನ ಜೈಜವಾನ್ ಮಾಜೀ ಸೈನಿಕರ ಸಂಘದ ವತಿಯಿಂದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯ ಕ್ರಮದಲ್ಲಿ ಭಾಗವಹಿಸಿ, ‘ಅಮರ್ ಜವಾನ್’ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇಶದ ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಎಲ್ಲಾ ಸೈನಿಕರ ಸೇವೆಯನ್ನು ಸ್ಮರಿಸಿಕೊಳ್ಳಬೇಕು. ಕಾರ್ಗಿಲ್ ಕದನ ಸಂದರ್ಭ ಇಡೀ ದೇಶವೇ ಸೈನ್ಯದ ಪರ ನಿಂತು ಬೆಂಬಲ ನೀಡಿತ್ತು. ಯುದ್ಧದಲ್ಲಿ ಮಡಿದ ವೀರ ಯೋಧರ ಶವವನ್ನು ಮನೆಗೆ ಕಳುಹಿಸಿ, ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸುವ ವ್ಯವಸ್ಥೆಯನ್ನು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜಾರಿಗೆ ತಂದರು ಎಂದು ರಂಜನ್ ಸ್ಮರಿಸಿದರು.
ಕರ್ತವ್ಯನಿರತ ಹಾಗೂ ನಿವೃತ್ತ ಸೈನಿಕರಿಗೆ ಹೆಚ್ಚಿನ ಸವಲತ್ತು ನೀಡುವಂತಾಗಬೇಕು. ದೇಶದ ಗಡಿಯಲ್ಲಿ ಸೈನಿಕರು ಇರುವುದ ರಿಂದಲೇ ನಾವುಗಳು ಇಲ್ಲಿ
ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಅರಿಯಬೇಕು. ಪ್ರತಿಯೋರ್ವರಲ್ಲೂ ರಾಷ್ಟç ಭಕ್ತಿ ಹಾಗೂ ರಾಷ್ಟಾçಭಿಮಾನ ಮೂಡಬೇಕು ಅಟಲ್ ಬಿಹಾರಿ ವಾಜಪೇಯಿ ಜಾರಿಗೆ ತಂದರು ಎಂದು ರಂಜನ್ ಸ್ಮರಿಸಿದರು.
ಕರ್ತವ್ಯನಿರತ ಹಾಗೂ ನಿವೃತ್ತ ಸೈನಿಕರಿಗೆ ಹೆಚ್ಚಿನ ಸವಲತ್ತು ನೀಡುವಂತಾಗಬೇಕು. ದೇಶದ ಗಡಿಯಲ್ಲಿ ಸೈನಿಕರು ಇರುವುದ ರಿಂದಲೇ ನಾವುಗಳು ಇಲ್ಲಿ
ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದು ಅರಿಯಬೇಕು. ಪ್ರತಿಯೋರ್ವರಲ್ಲೂ ರಾಷ್ಟç ಭಕ್ತಿ ಹಾಗೂ ರಾಷ್ಟಾçಭಿಮಾನ ಮೂಡಬೇಕು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಮರ್ ಜವಾನ್ ಪ್ರತಿಮೆಗೆ
ಪುಷ್ಪ ನಮನ ಸಲ್ಲಿಸಿ, ಅಗಲಿದ ಯೋಧರಿಗೆ ಶಾಂತಿ ಕೋರಿದರು.
(ಮೊದಲ ಪುಟದಿಂದ) ಕಾರ್ಯಕ್ರಮದಲ್ಲಿ ವಾಹನ ಚಾಲಕರು ಮತ್ತು ಮೋಟಾರ್ ಕೆಲಸಗಾರರ ಸಂಘದ ಅಧ್ಯಕ್ಷ ಸುರೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಎನ್. ದೀಪಕ್, ಕಾವಲುಪಡೆ ಅಧ್ಯಕ್ಷ ಮಂಜುನಾಥ್, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್, ಕೆಟಿಡಿಓ ಸಂಸ್ಥೆಯ ಅಧ್ಯಕ್ಷ ರವಿ, ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಎಂ.ಬಿ. ಉಮೇಶ್, ಸುಭಾಷ್ ತಿಮ್ಮಯ್ಯ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂ ಜಾಗರಣಾ ವೇದಿಕೆಯಿಂದ: ತಾಲೂಕು ಹಿಂದೂ ಜಾಗರಣಾ ವೇದಿಕೆ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು. ಪುಟ್ಟಪ್ಪ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ದೇಶ ಹಾಗೂ ಸೈನಿಕರ ಪರ ಜೈಕಾರ ಕೂಗಿದರು.
ಅಮರ್ ಜವಾನ್ ಪ್ರತಿಮೆಗೆ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿದರು.
ಜಾಗರಣ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸುಭಾಷ್ ತಿಮ್ಮಯ್ಯ, ತಾಲೂಕು ಅಧ್ಯಕ್ಷ ಎಂ.ಬಿ. ಉಮೇಶ್, ಪ್ರಧಾನ ಕಾರ್ಯದರ್ಶಿ ಮಾದಾಪುರ ಸುನಿಲ್, ಕಾರ್ಯದರ್ಶಿ ಬೋಜೇಗೌಡ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಗಿಲ್ ಕದನದ ಬಗ್ಗೆ ನಿವೃತ್ತ ಸೈನಿಕ ಕಾಳಪ್ಪ ಮಾತನಾಡಿದರು.ಮಡಿಕೇರಿ : ನಗರದ ಹುತಾತ್ಮ ಸ್ಮಾರಕದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ, ಜಯಘೋಷ ಕೂಗಿ ಯೋಧರ ಕೆಚ್ಚೆದೆಯ ಹೋರಾಟದವನ್ನು ಸ್ಮರಿಸಿದರು. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ಹುತಾತ್ಮರಾದ ಕೊಡಗಿನ ಸಿಂಗೂರು ಮೇದಪ್ಪ, ಪೆಮ್ಮಂಡ ಕಾವೇರಪ್ಪ, ವೆಂಕಟ್ ಸೇರಿದಂತೆ ಹುತಾತ್ಮರಾದ ಯೋಧರನ್ನು ನೆನೆದು ಪುಷ್ಪನಮನ ಸಲ್ಲಿಸಲಾಯಿತು.
ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರ ಸಂಸ್ಮರಣೆ ಮತ್ತು ವಿಜಯೋತ್ಸವ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ. ಪಿ. ಸುನಿಲ್ ಸುಬ್ರಮಣಿ ಅವರು ವೀರಯೋಧರ ಬಲಿದಾನ ವ್ಯರ್ಥ ಆಗದಂತೆ ನೋಡಿಕೊಳ್ಳಬೇಕು. ಸೈನಿಕರು ಮತ್ತು ಅವರ ಕುಟುಂಬ ಸದಸ್ಯರ ಆತ್ಮವಿಶ್ವಾಸ ಕುಗ್ಗದಂತೆ ಇಡೀ ದೇಶದ ಜನರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಮರ ಯೋಧರ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು. ಮಡಿಕೇರಿಯಲ್ಲಿ ಮಾಜಿ ಸೈನಿಕರ ಸಂಘದ ಕಚೇರಿಗೆ ಸೂಕ್ತ ನಿವೇಶನದೊಂದಿಗೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಸೂಕ್ತ ವೀರಯೋಧರ ಬಲಿದಾನ ವ್ಯರ್ಥ ಆಗದಂತೆ ನೋಡಿಕೊಳ್ಳಬೇಕು. ಸೈನಿಕರು ಮತ್ತು ಅವರ ಕುಟುಂಬ ಸದಸ್ಯರ ಆತ್ಮವಿಶ್ವಾಸ ಕುಗ್ಗದಂತೆ ಇಡೀ ದೇಶದ ಜನರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಮರ ಯೋಧರ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು. ಮಡಿಕೇರಿಯಲ್ಲಿ ಮಾಜಿ ಸೈನಿಕರ ಸಂಘದ ಕಚೇರಿಗೆ ಸೂಕ್ತ ನಿವೇಶನದೊಂದಿಗೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಸೂಕ್ತ ವೀರಯೋಧರ ಬಲಿದಾನ ವ್ಯರ್ಥ ಆಗದಂತೆ ನೋಡಿಕೊಳ್ಳಬೇಕು. ಸೈನಿಕರು ಮತ್ತು ಅವರ ಕುಟುಂಬ ಸದಸ್ಯರ ಆತ್ಮವಿಶ್ವಾಸ ಕುಗ್ಗದಂತೆ ಇಡೀ ದೇಶದ ಜನರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಕರೆ ನೀಡಿದರು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಮರ ಯೋಧರ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು. ಮಡಿಕೇರಿಯಲ್ಲಿ ಮಾಜಿ ಸೈನಿಕರ ಸಂಘದ ಕಚೇರಿಗೆ ಸೂಕ್ತ ನಿವೇಶನದೊಂದಿಗೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಸೂಕ್ತ ಮಡಿಕೇರಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿ ಶಾಖೆಯ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದ ಅಂಗವಾಗಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂನ ಯುದ್ಧ ಸ್ಮಾರಕ ಭವನಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾದ ಚಿ.ನಾ ಸೋಮೇಶ್ ಅವರು ಕಾರ್ಗಿಲ್ ಯುದ್ಧದ ಬಗ್ಗೆ ತಿಳಿಸಿದರು. ಕೊಡಗಿನ ಯೋಧರ ತ್ಯಾಗ ಬಲಿದಾನದ ವಿಚಾರಗಳನ್ನು ಸ್ಪೂರ್ತಿಧಾಯಕವಾಗಿ ವಿವರಿಸದರು.
ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಮಂಗೇರಿರ ಮೇಜರ್ ಮುತ್ತಣ್ಣನವರ ಸಹೋದರಿ ವೀಣಾ ಪೂವಯ್ಯ, ಚಂದ್ರ ಉಡೋತ್ , ಎಬಿವಿಪಿ ಕೊಡಗು ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರೇಶ್ ಅಜ್ಜಣ್ಣನವರ್, ಜಿಲ್ಲಾ ಸಹ ಸಂಚಾಲಕ್ ಪೊನ್ನಣ್ಣ, ಕರಣ್ ಕಾಳಪ್ಪ, ವಿಶ್ಮಾ, ಜನನಿ, ಸುಜೀಶ್, ಕೌಶಿಕ್, ಲಿಖಿತ್ ಇತರರು ಉಪಸ್ಥಿತರಿದ್ದರು.ಮಡಿಕೇರಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿ ಶಾಖೆಯ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮದ ಅಂಗವಾಗಿ ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂನ ಯುದ್ಧ ಸ್ಮಾರಕ ಭವನಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಮುಖ್ಯ ಅತಿಥಿಗಳಾದ ಚಿ.ನಾ ಸೋಮೇಶ್ ಅವರು ಕಾರ್ಗಿಲ್ ಯುದ್ಧದ ಬಗ್ಗೆ ತಿಳಿಸಿದರು. ಕೊಡಗಿನ ಯೋಧರ ತ್ಯಾಗ ಬಲಿದಾನದ ವಿಚಾರಗಳನ್ನು ಸ್ಪೂರ್ತಿಧಾಯಕವಾಗಿ ವಿವರಿಸದರು.
ಕಾರ್ಗಿಲ್ ಯುದ್ಧದಲ್ಲಿ ವೀರ ಮರಣ ಹೊಂದಿದ ಮಂಗೇರಿರ ಮೇಜರ್ ಮುತ್ತಣ್ಣನವರ ಸಹೋದರಿ ವೀಣಾ ಪೂವಯ್ಯ, ಚಂದ್ರ ಉಡೋತ್ , ಎಬಿವಿಪಿ ಕೊಡಗು ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರೇಶ್ ಅಜ್ಜಣ್ಣನವರ್, ಜಿಲ್ಲಾ ಸಹ ಸಂಚಾಲಕ್ ಪೊನ್ನಣ್ಣ, ಕರಣ್ ಕಾಳಪ್ಪ, ವಿಶ್ಮಾ, ಜನನಿ, ಸುಜೀಶ್, ಕೌಶಿಕ್, ಲಿಖಿತ್ ಇತರರು ಉಪಸ್ಥಿತರಿದ್ದರು.ವೀರಾಜಪೇಟೆ: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧದ ಎದುರಿನಲ್ಲಿರುವ ಹುತಾತ್ಮ ಸೈನಿಕರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು.
ಮಾಜಿ ಸೈನಿಕರ ಸಂಘದ ಅಧ್ಯಕ್ಷ ಚೇಂದ್ರಿಮಾಡ ಗಣೇಶ್ ನಂಜಪ್ಪ ಈ ಸಂದರ್ಭ ಮಾತನಾಡಿ, ಸೈನಿಕರ ತ್ಯಾಗ ಬಲಿದಾನದ ಕಾರಣ ನಮಗೆ ಕಾರ್ಗಿಲ್ ಯುದ್ಧದಲ್ಲಿ ಜಯ ಲಭಿಸಿತು. ಭಾರತದ ಭೂಶಿರವನ್ನು ಉಳಿಸಿಕೊಳ್ಳಲು ಸಾಧ್ಯವಾಯಿತು. ಯುದ್ಧದಲ್ಲಿ ೫೪೩ ಯೋಧರು ಬಲಿದಾನವಾದರು. ಇದರಲ್ಲಿ ಕೊಡಗಿನ ಮೂರು ಸೈನಿಕರು ಹುತಾತ್ಮರಾದರು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವೀರಾಜಪೇಟೆ ಇಸಿಹೆಚ್ ಪಾಲಿಕ್ಲಿನಿಕ್‌ನ ಕರ್ನಲ್ ಲಕ್ಷಿö್ಮನಾರಾಯಣ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ಮುಖ್ಯ ವ್ಯವಸ್ಥಾಪಕ ಕೆ.ಎಸ್. ಕಿರಣ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಗಿಲ್ ವಿಜಯೋತ್ಸವ ಆಚರಣೆ ಸಂದರ್ಭ ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಚಪ್ಪಂಡ ಹರೀಶ್, ಆಡಳಿತ ಮಂಡಳಿಯ ಪಟ್ರಪಂಡ ರಮೇಶ್ ಕರುಂಬಯ್ಯ, ರಾಜ ಸುರೇಶ್, ಆರ್ಮಿ ಕ್ಯಾಂಟಿನ್ ವ್ಯವಸ್ಥಾಪಕ ಡಾಲಿ, ಪಟ್ಟಣ ಪಂಚಾಯಿತಿ ಅಭಿಯಂತರ ಎನ್.ಹೇಮ್‌ಕುಮಾರ್, ಬಿಜೆಪಿಯ ಶಿಸ್ತು ಸಮಿತಿಯ ರಾಜ್ಯ ಸದಸ್ಯರಾದ ರೀನಾ ಪ್ರಕಾಶ್, ಸಂಘ ಪರಿವಾರದ ಹೇಮಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಣಿ ನಂಜಪ್ಪ, ಸರ್ವೆ ಇಲಾಖೆಯ ಬಾನಂಗಡ ಅರುಣ್ ಇತರರು ಉಪಸ್ಥಿತರಿದ್ದರು.ನಾಪೋಕ್ಲು : ನಾಪೋಕ್ಲು ಬಿ.ಜೆ.ಪಿ. ವತಿಯಿಂದ ೨೨ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಸ್ಥಳೀಯ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಆಚರಿಸಲಾಯಿತು. ಭಾರತ ಮಾತೆಗೆ ನಮನ ಸಲ್ಲಿಸಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪಾಡಿಯಮ್ಮಂಡ ಮುರುಳಿ ಕರುಂಬಮ್ಮಯ್ಯ ಮಾತನಾಡಿ, ಕಾರ್ಗಿಲ್ ಯುಧ್ಧ ನಡೆದ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷ ಕೆಟೋಳಿರ ಹರೀಶ್ ಪೂವಯ್ಯ, ಗ್ರಾಮ ಪಂಚಾಯಿತಿ ಶಿವಚಾಳಿಯಂಡ ಜಗದೀಶ್, ಬಿ.ಎಂ. ಪ್ರತೀಪ, ಕಂಗಾAಡ ಜಾಲಿ ಪೂವಪ್ಪ, ಕೆಲೇಟ್ಟೀರ ಸಾಬು ನಾಣಯ್ಯ, ಮಣವಟ್ಟೀರ ದಿಕ್ಕಾ ಮುತ್ತಣ್ಣ, ಕೆಟೋಳಿರ ಡಾಲಿ ಅಪ್ಪಚ್ಚ, ಬಡ್ಡೀರ ಸುಬ್ಬಯ್ಯ, ಕುಂಡ್ಯೋಳAಡ ಗಿರಿ ಮತ್ತಿತರರು ಇದ್ದರು.ಮಡಿಕೇರಿ : ಕೊಡಗು ಯುವಸೇನೆ ವತಿಯಿಂದ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಕಾರ್ಗಿಲ್ ಹೋರಾಟ ಸಂದರ್ಭದಲ್ಲಿ ಸೇವೆ ಸಲ್ಲಿಸಿz ಪಿ.ಎಸ್ ಸುಭಾಷ್ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು ಈ ಸಂದರ್ಭ ಕಾರ್ಗಿಲ್‌ನಲ್ಲಿ ನಡೆದ ಹೋರಾಟದ ಬಗ್ಗೆ ಅವರು ಸ್ಮರಿಸಿದರು. ಈ ಸಂದರ್ಭ ಕೊಡಗು ಯುವ ಸೇನೆಯ ತಾಲೂಕು ಪ್ರಮುಖ ಪೊನ್ನಣ್ಣ, ವೀರಾಜಪೇಟೆ ನಗರ ಪ್ರಮುಖ ನಾಣಯ್ಯ, ಜಿಲ್ಲಾ ಸಂಚಾಲಕ ಮಾಚೆಟ್ಟಿರ ಸಚಿನ್ ಮಂದಣ್ಣ, ಜಿಲ್ಲಾ ಪ್ರಮುಖ ಕುಲದೀಪ್ ಪೂಣಚ್ಚ ಹಾಜರಿದ್ದರು.
ಮಡಿಕೇರಿ : ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಮೆಡಿಕಲ್ ಕಾಲೇಜು) ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಆಕರ್ಷಕ ರಂಗೋಲಿ ಮೂಲಕ ಕಾರ್ಗಿಲ್ ಯುದ್ದದಲ್ಲಿ ಮಡಿದವರಿಗೆ ನಮನ ಸಲ್ಲಿಸಲಾಯಿತು.
೧೩೬೩ ಮಂದಿ ಯೋಧರು ಗಾಯಾಳುಗಳಾಗಿದ್ದರು ಎಂದು ತಿಳಿಸಿದರು.
ಕಾರ್ಯಕ್ರಮದ ಕುರಿತು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಪಕಾಧ್ಯಕ್ಷ ಅನಂತಶಯನ, ವಲಯ ಸೇನಾನಿ ಜಗದೀಶ್ ಪ್ರಶಾಂತ್, ರೋಟರಿ ಮಿಸ್ಟಿಹಿಲ್ಸ್ ಪದಾಧಿಕಾರಿಗಳು ಅಮರ್ ಜವಾನ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅಗಲಿದ ಯೋಧರಿಗೆ ಗೌರವ ಸಮರ್ಪಿಸಿದರು.
ಈ ಸಂದರ್ಭ ಹುತಾತ್ಮ ಮೇಜರ್ ಮಂಗೇರಿರ ಮುತ್ತಣ್ಣ ಅವರ ಸಹೋದರಿ ಮಂಗೇರಿರ ವೀಣಾ, ರೋಟರಿ ಮಿಸ್ಟಿಹಿಲ್ಸ್ ಪ್ರಮುಖರಾದ ಪ್ರಸಾದ್ ಗೌಡ, ಎಂ. ಧನಂಜಯ್, ಕ್ಯಾರಿ ಕಾರ್ಯಪ್ಪ, ಲಿಂಗರಾಜು, ಜಯಂತ್ ಪೂಜಾರಿ ಹಾಜರಿದ್ದರು.ಪೊನ್ನಂಪೇಟೆ : ಕಾರ್ಗಿಲ್ ವಿಜಯೋತ್ಸವ ದಿನದ ಅಂಗವಾಗಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್‌ಸಿಸಿ ಘಟಕದ ವತಿಯಿಂದ ಕಾಲೇಜು ಆವರಣದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ಜೋಡಿ ಪುತ್ಥಳಿಗೆ ಪುಷ್ಪರ್ಚಾನೆ ಮಾಡಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಮೂಲಕ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಕಾವೇರಿ ಕಾಲೇಜು ಉಪ ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ, ಕಾರ್ಗಿಲ್ ಕದನ ಗೆಲುವು ವಿಶ್ವಕ್ಕೆ ಭಾರತದ ತಾಕತನ್ನು ಪರಿಚಯಿಸುವುದರ ಜೊತೆಗೆ, ಯುವಕರಲ್ಲಿ ದೇಶಪ್ರೇಮದ ಕಿಚ್ಚನ್ನು ಹೊತ್ತಿಸಿತು. ಯಾವ ರೀತಿಯಲ್ಲಿ ದೇಶದ ಹೊರಗಿನ ಶತ್ರುಗಳನ್ನು ನಮ್ಮ ಸೈನಿಕರು ಮಟ್ಟ ಹಾಕುತ್ತಿದ್ದಾರೋ ಅದೇ ರೀತಿ, ಇಂದಿನ ಯುವಕರ ಬದುಕನ್ನು ಹಾಳು ಮಾಡುತ್ತಿರುವ ಮಾದಕವಸ್ತು ಎಂಬ ಶತ್ರುವನ್ನು ಬಡಿದೋಡಿಸಿ, ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವ ಜನತೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಗೋಣಿಕೊಪ್ಪಲಿನ ಹಿರಿಯ ವೈದ್ಯರಾದ ಡಾ. ಕಾಳಿಮಾಡ ಶಿವಪ್ಪ ದೇಶಭಕ್ತಿ ಗೀತೆ ಹಾಡಿದರು. ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಪ್ರೊ. ಎಸ್.ಎಸ್. ಮಾದಯ್ಯ, ನಿವೃತ್ತ ಪ್ಯಾರಾ ಟ್ರೂಪರ್ ಬೊಟ್ಟಂಗಡ ಜಪ್ಪು, ಹಿರಿಯ ಪ್ರಾಧ್ಯಾಪಕಿ ಪ್ರೊ. ಎಂ.ಎಸ್. ಭಾರತಿ, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯಶಿಕ್ಷಕ ವಿಜಯ, ಎನ್‌ಸಿಸಿ ಅಧಿಕಾರಿಗಳಾದ ಲೆಫ್ಟಿನೆಂಟ್ ಎಂ.ಆರ್. ಅಕ್ರಂ, ಲೆಫ್ಟಿನೆಂಟ್ ಐ.ಡಿ. ಲೇಪಾಕ್ಷಿ, ಕಾಲೇಜು ಸಿಬ್ಬಂದಿ ಹಾಗೂ ಎನ್‌ಸಿಸಿ ಕೆಡೆಟ್‌ಗಳು ಹಾಜರಿದ್ದರು.ಮಡಿಕೇರಿ : ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಜನರಲ್ ತಿಮ್ಮಯ್ಯ ಮ್ಯೂಸಿಯಂ ಬಳಿ ಇರುವ ಅಮರ್ ಜವಾನ್ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು.
ರೋಟರಿ ಅಧ್ಯಕ್ಷೆ ಅನಿತಾ ಪೂವಯ್ಯ, ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು, ಹಿರಿಯ ಪತ್ರಕರ್ತ ಅನಂತಶಯನ ಅವರುಗಳು ಅಮರ್ ಜವಾನ್ ಯುದ್ಧ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ವೀರ ಯೋಧರನ್ನು ಸ್ಮರಿಸಿದರು.
ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಮಾತನಾಡಿ, ದೇಶಕ್ಕಾಗಿ ಬಲಿದಾನ ಮಾಡಿದ ವೀರ ಯೋಧರನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗೆಯೇ ಅಮರ್ ಜವಾನ್ ಸ್ಮಾರಕ ಯುವ ಪೀಳಿಗೆಗೆ ಸ್ಪೂರ್ತಿಯಾಗಿದೆ ಎಂದು ಹೇಳಿದರು.
ಕಾರ್ಗಿಲ್ ಯುದ್ಧದಲ್ಲಿ ೫೨೬ ಮಂದಿ ಯೋಧರ ಬಲಿದಾನವಾಗಿದ್ದು, ಕುಶಾಲನಗರ : ಕುಶಾಲನಗರದಲ್ಲಿ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಕುಶಾಲನಗರದಲ್ಲಿ ಹಿಂದೂ ಪರ ಸಂಘಟನೆಗಳು ಬೃಹತ್ ಬೈಕ್ ಜಾಥಾ ನಡೆಸಿದರು.
ಹಿಂದೂ ಜಾಗರಣಾ ವೇದಿಕೆ, ವಿಶ್ವ ಹಿಂದೂ ಪರಿಷತ್, ಭಜರಂಗದಳ, ಎಬಿವಿಪಿ, ಬಿಜೆಪಿ ಯುವ ಮೋರ್ಚಾ, ಕಾರ್ಯಕರ್ತರು ಕುಶಾಲನಗರದಿಂದ ಬೈಲುಕೊಪ್ಪೆ ಸಮೀಪದ ಕುಂದನ ಹಳ್ಳಿ ತನಕ ಜಾಥಾ ತೆರಳಿದರು, ನಂತರ ಅಲ್ಲಿರುವ ಕಾರ್ಗಿಲ್ ಯೋಧರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭ ಪ್ರಮುಖರಾದ ನವನೀತ್, ನಾಣಿ, ಮದು, ರಾಜೀವ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಸದಸ್ಯರಾದ ಅಮೃತ್ ರಾಜ್, ಎಂ.ಎನ್. ಕುಮಾರಪ್ಪ, ಪುಂಡರೀಕಾಕ್ಷ, ಎಂ.ವಿ. ನಾರಾಯಣ, ವೈಶಾಕ್, ಮಂಜುಳ, ಎಂ.ಡಿ. ಕೃಷ್ಣಪ್ಪ, ಮತ್ತಿತರರು ಇದ್ದರು.ಕುಶಾಲನಗರ, ಜು. ೨೬: ಕುಶಾಲನಗರ ಗಡಿ ಭಾಗದಲ್ಲಿ ಸರಕು ಹೊತ್ತ ಲಾರಿಗಳು ಜಿಲ್ಲೆಗೆ ಪ್ರವೇಶ ಮಾಡಲು ಸಾಧ್ಯವಿಲ್ಲದೇ ಸಾಲಾಗಿ ನಿಂತಿರುವ ದೃಶ್ಯ ಕಂಡುಬAದಿವೆ. ಹೆಚ್ಚಿನ ತೂಕದ ಸರಕು ಹೊತ್ತ ವಾಹನಗಳಿಗೆ ಜಿಲ್ಲೆಯ ಹೆದ್ದಾರಿ ರಸ್ತೆಯಲ್ಲಿ ಸಂಚರಿಸಲು ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಕುಶಾಲನಗರ ಸಮೀಪದ ಕೊಪ್ಪ ವ್ಯಾಪ್ತಿಯಲ್ಲಿ ಲಾರಿಗಳು ನಿಂತಿರುವುದು ಗೋಚರಿಸಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಸಾಮಗ್ರಿಗಳನ್ನು ಹೊತ್ತ ಭಾರೀ ಗಾತ್ರದ ಲಾರಿಗಳಿಗೆ ಕುಶಾಲನಗರ ವಾಹನ ತಪಾಸಣಾ ಕೇಂದ್ರದಲ್ಲಿ ತಡೆ ಒಡ್ಡಿರುವ ಕಾರಣ ಗಡಿಯಲ್ಲಿ ನಿಂತಿರುವುದಾಗಿ ಚಾಲಕರು ತಿಳಿಸಿದ್ದಾರೆ.