ಗೋಣಿಕೊಪ್ಪಲು, ಆ. ೩: ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಅಕಾಲಿಕವಾಗಿ ಮೃತಪಟ್ಟ ರೈತ ಚೇತನಾರಾದ ರಾಮಸ್ವಾಮಿ ಹಾಗೂ ಎಂ.ರಾಮು ರವರಿಗೆ ನುಡಿನಮನ ಸಲ್ಲಿಸಲಾಯಿತು.
ರೈತ ಸಂಘ ಕೇಂದ್ರ ಕಚೇರಿ ಗೋಣಿಕೊಪ್ಪಲುವಿನಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾದ್ಯಕ್ಷ ಕಾಡ್ಯಮಾಡ ಗೋಣಿಕೊಪ್ಪಲು, ಆ. ೩: ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಅಕಾಲಿಕವಾಗಿ ಮೃತಪಟ್ಟ ರೈತ ಚೇತನಾರಾದ ರಾಮಸ್ವಾಮಿ ಹಾಗೂ ಎಂ.ರಾಮು ರವರಿಗೆ ನುಡಿನಮನ ಸಲ್ಲಿಸಲಾಯಿತು.
ರೈತ ಸಂಘ ಕೇಂದ್ರ ಕಚೇರಿ ಗೋಣಿಕೊಪ್ಪಲುವಿನಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾದ್ಯಕ್ಷ ಕಾಡ್ಯಮಾಡ ಸಂತಾಪ ಸೂಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಷ್, ಮುಖಂಡರಾದ ಆಲೆಮಾಡ ಮಂಜುನಾಥ್, ಚೊಟ್ಟೆಕಾಳಪಂಡ ಮನು, ಪುಚ್ಚಿಮಾಡ ರಾಯ್ ಮಾದಪ್ಪ,ಚಂಗುಲAಡ ಸೂರಜ್, ಸೇರಿದಂತೆ ತಾಲೂಕಿನ ವಿವಿಧ ಭಾಗದಿಂದ ಆಗಮಿಸಿದ್ದ ರೈತ ಮುಖಂಡರು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.