ಸೋಮವಾರಪೇಟೆ, ಆ. ೪: ಇಲ್ಲಿನ ಲಯನ್ಸ್ ಸಂಸ್ಥೆಯ ವತಿಯಿಂದ ಬಿಳಕಿಕೊಪ್ಪ ಗ್ರಾಮದ ಗಂಗಮ್ಮ ಅವರ ಭತ್ತದ ಗದ್ದೆಯಲ್ಲಿ ನಾಟಿ ಪ್ರಾತ್ಯಕ್ಷಿಕೆ ನಡೆಯಿತು.

ಲಯನ್ಸ್ ಅಧ್ಯಕ್ಷ ಸಿ.ಕೆ. ಮಲ್ಲಪ್ಪ, ವಲಯಾಧ್ಯಕ್ಷ ಜಗದೀಶ್, ಕಾರ್ಯದರ್ಶಿ ರಾಜಾರಾಮ್, ಖಜಾಂಚಿ ರಾಜೀವ್ ಸೇರಿದಂತೆ ಪದಾಧಿಕಾರಿಗಳು, ಸ್ಥಳೀಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.