ವೀರಾಜಪೇಟೆ, ಆ. ೭: ವೀರಾಜಪೇಟೆ ತಾಲೂಕು ಗಡಿಭಾಗ ಮಾಕುಟ್ಟ ಕೋವಿಡ್ ತಪಾಸಣಾ ಕೇಂದ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಮುಖರೊಂದಿಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಇಂದು ಭೇಟಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೀಣಾ ಅಚ್ಚಯ್ಯ ಅವರು, ತಪಾಸಣೆ ಕೇಂದ್ರದ ಅವ್ಯವಸ್ಥೆಯ ಬಗ್ಗೆ ನಿನ್ನೆ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದ್ದು, ಆದಷ್ಟು ಇಂದು ಭೇಟಿ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೀಣಾ ಅಚ್ಚಯ್ಯ ಅವರು, ತಪಾಸಣೆ ಕೇಂದ್ರದ ಅವ್ಯವಸ್ಥೆಯ ಬಗ್ಗೆ ನಿನ್ನೆ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದ್ದು, ಆದಷ್ಟು ವೈದ್ಯಾಧಿಕಾರಿ ಡಾ. ಯತಿರಾಜ್, ಉಪ ತಹಶೀಲ್ದಾರ್ ಪ್ರದೀಪ್ ಕುಮಾರ್, ಕಂದಾಯಾಧಿಕಾರಿ ಹರೀಶ್, ಗ್ರಾಮಾಂತರ ಠಾಣೆಯ ಪಿ.ಎಸ್.ಐ. ಶ್ರೀಧರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ, ಕೆ.ಪಿ.ಸಿ.ಸಿ.ಯ ಆರ್.ಕೆ. ಅಬ್ದುಲ್ ಸಲಾಂ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್, ಪಟ್ಟಣ ಪಂಚಾಯಿತಿ ಸದಸ್ಯರಾದ ಮೊಹಮ್ಮದ್ ರಾಫಿ, ಆಗಸ್ಟಿನ್ ಭೆನ್ನಿ, ಉಮ್ಮರ್ ಫಾರೂಖ್, ರಘು ಸುಬ್ಬಯ್ಯ, ರವಿ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿ ಹಾಜರಿದ್ದರು.