ಕುಶಾಲನಗರ, ಆ. ೧೭: ಕುಶಾಲನಗರ ಗಡಿ ಭಾಗದ ಕೋವಿಡ್ ತಪಾಸಣಾ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಭೇಟಿ ನೀಡಿ ಪರಿಶೀಲನೆ ಮಾಡಿದರು. ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ವಾಹನಗಳ ತಪಾಸಣೆ ಮತ್ತು ದಾಖಲೆಗಳ ಪರಿಶೀಲನೆ ಮಾಡಿದರು.