ಕೂಡಿಗೆ, ಆ. ೧೯: ಕೂಡಿಗೆ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದ ೮ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಕೂಡಿಗೆ, ಆ. ೧೯: ಕೂಡಿಗೆ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದ ೮ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಉಪನ್ಯಾಸಕ ಬಿ.ಪಿ. ಅಪ್ಪಣ್ಣ ನೆರವೇರಿಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಸಿ, ದುರ್ಗೇಶ್ ಸೇರಿದಂತೆ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು. ಶಿಕ್ಷಕ ಎಸ್.ಎಸ್. ಶಿವಪ್ರಸಾದ್ ಸ್ವಾಗತಿಸಿ, ವಂದಿಸಿದರು.