ಮಡಿಕೇರಿ, ಆ. ೨೦: ಬೆಂಗಳೂರಿನ ಕೇಂದ್ರ ಕ ಸಾ ಪ ದ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಸಿದ ಕೊಡಗು ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಲೋಕೇಶ್ ಸಾಗರ್ ಬಿ.ಎಸ್. ಅವರನ್ನು ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಸನ್ಮಾನಿಸಿದರು.