ನಾಪೋಕ್ಲು, ಆ. ೨೨: ಅಂತರರಾಜ್ಯ ಕಾರ್ಮಿಕರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಗ್ರಾಮ ಪಂಚಾಯ್ತಿ ಟಾಸ್ಕ್ಫೋರ್ಸ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ನಾಪೋಕ್ಲು ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಗ್ರಾಮದ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಸಂತೆ ದಿನ ಮಾರುಕಟ್ಟೆಗೆ ಬರುವ ಕಾರ್ಮಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಸಂತೆ ಪ್ರವೇಶಕ್ಕೆ ಅವಕಾಶ ನೀಡುವಂತೆ ತೀರ್ಮಾನಿಸಲಾಯಿತು.

ಈಗಾಗಲೇ ನಾಪೋಕ್ಲು ನಾಪೋಕ್ಲು, ಆ. ೨೨: ಅಂತರರಾಜ್ಯ ಕಾರ್ಮಿಕರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಗ್ರಾಮ ಪಂಚಾಯ್ತಿ ಟಾಸ್ಕ್ಫೋರ್ಸ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ನಾಪೋಕ್ಲು ಗ್ರಾ.ಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ಗ್ರಾಮದ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಸಂತೆ ದಿನ ಮಾರುಕಟ್ಟೆಗೆ ಬರುವ ಕಾರ್ಮಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ ಸಂತೆ ಪ್ರವೇಶಕ್ಕೆ ಅವಕಾಶ ನೀಡುವಂತೆ ತೀರ್ಮಾನಿಸಲಾಯಿತು.

ಈಗಾಗಲೇ ನಾಪೋಕ್ಲು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿರಬೇಕು. ನಗರಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ನಗರದಲ್ಲಿ ಅಂತರವನ್ನು ಕಾಯ್ದುಕೊಳ್ಳುವಂತೆ ಸಭೆಯಲ್ಲಿ ತಿಳಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎ. ಪಾರ್ವತಿ, ಟಾಸ್ಕ್ಫೋರ್ಸ್ ಸದಸ್ಯರಾದ ಪೊಲೀಸ್ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪಿ.ಡಿ.ಓ ಇದ್ದರು.