ಮಡಿಕೇರಿ, ಆ. ೨೬: ಕೆ.ವಿ.ಜಿ. ಇಂಜಿನಿಯರಿAಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್ ವಿಭಾಗದ ವತಿಯಿಂದ ‘ಅಪ್ಲಿಕೇಶನ್ ಡೆವಲಪ್‌ಮೆಂಟ್ ಯೂಸಿಂಗ್ ಆ್ಯಂಡ್ರೋಯ್ಡ್ ಸ್ಟುಡಿಯೋ’ ವಿಷಯದಲ್ಲಿ ಎರಡು ದಿನಗಳ ಕಾರ್ಯಾಗಾರವು ತಾ. ೨೩ ರಿಂದ ತಾ. ೨೪ ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿAಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊ. ನಿತಿನ್ ಕುಮಾರ್ ಮತ್ತು ಪ್ರೊ. ಉಷಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಹಾಗೂ ಎಲ್ಲಾ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.