ಕೂಡಿಗೆ, ಆ. ೨೮: ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಂಘದ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ಎನ್. ಲೋಕೇಶ್, ಉಪಾಧ್ಯಕ್ಷರಾಗಿ ಎಸ್.ಎ. ನಾಗಮ್ಮ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಸಹಕಾರ ಸಂಘದ ಸಭಾಂಗಣ ದಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಒಂದೊAದು ನಾಮಪತ್ರ ಸಲ್ಲಿಕೆಯಾಗಿತು.

ನಂತರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿ ಬಿ.ಜಿ. ಸಂದೀಪ್ ಅವರು ಅವಿರೋಧವಾಗಿ ಆಯ್ಕೆಯಾಗಿ ಕೂಡಿಗೆ, ಆ. ೨೮: ಶಿರಂಗಾಲ ಕೃಷಿ ಪತ್ತಿನ ಸಹಕಾರ ಸಂಘದ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ಎನ್. ಲೋಕೇಶ್, ಉಪಾಧ್ಯಕ್ಷರಾಗಿ ಎಸ್.ಎ. ನಾಗಮ್ಮ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಸಹಕಾರ ಸಂಘದ ಸಭಾಂಗಣ ದಲ್ಲಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಗೆ ಒಂದೊAದು ನಾಮಪತ್ರ ಸಲ್ಲಿಕೆಯಾಗಿತು.

ನಂತರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿ ಬಿ.ಜಿ. ಸಂದೀಪ್ ಅವರು ಅವಿರೋಧವಾಗಿ ಆಯ್ಕೆಯಾಗಿ ಧರ್ಮಪ್ಪ, ಪದ್ಮಬಾಯಿ, ಟಿ.ಸಿ. ಬೇಲಯ್ಯ, ಎನ್.ಎಸ್. ರಮೇಶ್, ಎಸ್.ಬಿ. ರವಿ, ಎಸ್.ಸಿ. ರುದ್ರಪ್ಪ, ಎಸ್.ಯು. ವೀರಭದ್ರಪ್ಪ, ಎಸ್.ಎಸ್. ಚಂದ್ರಶೇಖರ್, ಸಂಘದ ಮೇಲ್ವಿಚಾರಕ ಹೆಚ್.ಟಿ. ನವೀನ ಕುಮಾರ ಸೇರಿದಂತೆ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಸ್. ಜೀವನ್ ಇದ್ದರು.