ಮಡಿಕೇರಿ, ಆ. ೩೧: ಕೊಡಗು ಜಿಲ್ಲೆಯಾದ್ಯಂತ ೧೬,೨೦೦ ಕೆ.ಜಿ.ಗೂ ಅಧಿಕ ನೋಂದಣಿ ತೂಕದ ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಆ. ೩೧ರ ವರೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಸೆ. ೧೫ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.