ಮಡಿಕೇರಿ, ಸೆ.೨: ಕೊಡಗು ಜಿಲ್ಲೆಯ ಅಂಗನವಾಡಿ ಫಲಾನುಭವಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸೇವೆಗಳಿಗೆ ಸಂಬAಧಿಸಿದAತೆ ತಮ್ಮ ಕುಂದುಕೊರತೆಗಳನ್ನು ಸಹಾಯವಾಣಿ ಸಂ.೦೮೨೭೨-೨೯೮೩೭೯ ಗೆ ಸರ್ಕಾರಿ ಕೆಲಸದ ದಿನಗಳಂದು ಬೆಳಗ್ಗೆ ೧೦.೩೦ ರಿಂದ ಸಂಜೆ ೫ ಗಂಟೆಯವರೆಗೆ ಕರೆಮಾಡಿ ನಿವಾರಿಸಿಕೊಳ್ಳಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.