ಮಡಿಕೇರಿ, ಸೆ.೨: ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ತಾ.೪ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ಲೋಕಾಯುಕ್ತ ರಿಜಿಸ್ಟಾçರ್ ಅವರು ತಿಳಿಸಿದ್ದಾರೆ.