ಕೂಡಿಗೆ, ಸೆ. ೧: ಕೂಡಿಗೆ ಗ್ರಾಮ ಪಂಚಾಯಿತಿ ೨೦೨೦-೨೧ನೇ ಸಾಲಿನ ಜಮಾಬಂದಿ ತಾ. ೭ ರಂದು ಬೆಳಿಗ್ಗೆ ೧೧ ಗಂಟೆಗೆ ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಎಂದು ಪ್ರಕಟಣೆ ತಿಳಿಸಿದೆ.

ನೋಡೆಲ್ ಅಧಿಕಾರಿಯಾಗಿ ಕೂಡುಮಂಗಳೂರು ಪ್ರೌಢಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಮಾಹಿತಿ ನೀಡಿದ್ದಾರೆ