ಮಡಿಕೇರಿ, ಸೆ. ೨: ನಗರಸಭೆಯ ನೂತನ ಸದಸ್ಯರಿಗೆ ಗೌಳಿಬೀದಿಯ ಶ್ರೀ ಕಂಚಿಕಾಮಾಕ್ಷಿ ದೇವಾಲಯ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಸದಸ್ಯರುಗಳಾದ ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಅನಿತಾ ಪೂವಯ್ಯ, ಮಂಜುಳಾ, ಶ್ವೇತ, ಓಂಕಾರ್ ಚಂದ್ರಶೇಖರ್ ಅವರುಗಳನ್ನು ಸನ್ಮಾನಿಸಲಾಯಿತು.