ಮಡಿಕೇರಿ, ಸೆ.೭: ಜಿಲ್ಲೆಯಲ್ಲಿ ಮಂಗಳವಾರ ೨೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ ೮,ವೀರಾಜಪೇಟೆ ತಾಲೂಕಿನಲ್ಲಿ ೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೪,೦೨೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೫ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೩,೧೦೯ ಮಂದಿ ಗುಣಮುಖರಾಗಿದ್ದಾರೆ. ೪೯೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೨ ಸಾವು ಮಡಿಕೇರಿ, ಸೆ.೭: ಜಿಲ್ಲೆಯಲ್ಲಿ ಮಂಗಳವಾರ ೨೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೮, ಸೋಮವಾರಪೇಟೆ ತಾಲೂಕಿನಲ್ಲಿ ೮,ವೀರಾಜಪೇಟೆ ತಾಲೂಕಿನಲ್ಲಿ ೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೪,೦೨೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೫ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೩,೧೦೯ ಮಂದಿ ಗುಣಮುಖರಾಗಿದ್ದಾರೆ. ೪೯೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೨ ಸಾವು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.