ಮಡಿಕೇರಿ, ಸೆ. ೮: ಕೊಡಗು ಜಿಲ್ಲೆಯಾದ್ಯಂತ ಮಳೆ - ಚಳಿಯ ವಾತಾವರಣ ಮುಂದುವರೆದಿದೆ. ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆ ಇದ್ದು, ಪ್ರಸ್ತುತ ಜಿಲ್ಲೆ ಮಳೆಗಾಲದ ಚಿತ್ರಣವನ್ನೇ ಎದುರಿಸುತ್ತಿದೆ. ಕಳೆದ ೨೪ ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ ೨.೨೫ ಇಂಚಿನಷ್ಟು ಸರಾಸರಿ ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ೨.೭೪, ವೀರಾಜಪೇಟೆ ೨.೦೭ ಹಾಗೂ ಸೋಮವಾರಪೇಟೆ ತಾಲೂಕಿಗೆ ಸರಾಸರಿ ೧.೯೨ ಇಂಚು ಮಳೆ ಬಿದ್ದಿದೆ.

೨೪ ಗಂಟೆಗಳ ಅವಧಿಯಲ್ಲಿ ಭಾಗಮಂಡಲ ಹಾಗೂ ಶಾಂತಳ್ಳಿ ಹೋಬಳಿಯಲ್ಲಿ ಹೆಚ್ಚು ಮಳೆಯಾಗಿದೆ. ಭಾಗಮಂಡಲಕ್ಕೆ ೪.೭೨ ಇಂಚು ಇಂಚಿನಷ್ಟು ಸರಾಸರಿ ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ೨.೭೪, ವೀರಾಜಪೇಟೆ ೨.೦೭ ಹಾಗೂ ಸೋಮವಾರಪೇಟೆ ತಾಲೂಕಿಗೆ ಸರಾಸರಿ ೧.೯೨ ಇಂಚು ಮಳೆ ಬಿದ್ದಿದೆ.

೨೪ ಗಂಟೆಗಳ ಅವಧಿಯಲ್ಲಿ ಭಾಗಮಂಡಲ ಹಾಗೂ ಶಾಂತಳ್ಳಿ ಹೋಬಳಿಯಲ್ಲಿ ಹೆಚ್ಚು ಮಳೆಯಾಗಿದೆ. ಭಾಗಮಂಡಲಕ್ಕೆ ೪.೭೨ ಇಂಚು